caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Muminoon, ಆಯತ್ 99

ಮಕ್ಕಾ · ಅವತರಣ ಕ್ರಮ 74 · 23:99

حَتَّىٰٓ إِذَا جَآءَ أَحَدَهُمُ ٱلْمَوْتُ قَالَ رَبِّ ٱرْجِعُونِ

Kannada Translation - Hamza Buturಎಲ್ಲಿಯವರೆಗೆಂದರೆ, ಅವರಲ್ಲೊಬ್ಬನಿಗೆ ಸಾವು ಸನ್ನಿಹಿತವಾದಾಗ, ಅವನು ಹೇಳುವನು: “ಓ ನನ್ನ ಪರಿಪಾಲಕನೇ! ನನ್ನನ್ನು ಹಿಂದಕ್ಕೆ ಕಳಿಸು.
Looking for a topic? Try the meaning search — your question is scanned across all 6,236 verses.
ಭಾಷೆ — 70