caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 1

ಮದೀನಾ · ಅವತರಣ ಕ್ರಮ 102 · 24:1

بِسْمِ ٱللَّهِ ٱلرَّحْمَٰنِ ٱلرَّحِيمِ سُورَةٌ أَنزَلْنَٰهَا وَفَرَضْنَٰهَا وَأَنزَلْنَا فِيهَآ ءَايَٰتٍۭ بَيِّنَٰتٍ لَّعَلَّكُمْ تَذَكَّرُونَ

Kannada Translation - Hamza Buturಇದು ನಾವು ಅವತೀರ್ಣಗೊಳಿಸಿದ ಮತ್ತು ನಿಗದಿಗೊಳಿಸಿದ ಒಂದು ಅಧ್ಯಾಯವಾಗಿದೆ. ನಾವು ಇದರಲ್ಲಿ ಸ್ಪಷ್ಟವಾದ ವಚನಗಳನ್ನು ಅವತೀರ್ಣಗೊಳಿಸಿದ್ದೇವೆ. ನೀವು ಉಪದೇಶ ಪಡೆಯುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70