caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 10

ಮದೀನಾ · ಅವತರಣ ಕ್ರಮ 102 · 24:10

وَلَوْلَا فَضْلُ ٱللَّهِ عَلَيْكُمْ وَرَحْمَتُهُۥ وَأَنَّ ٱللَّهَ تَوَّابٌ حَكِيمٌ

Kannada Translation - Hamza Buturನಿಮ್ಮ ಮೇಲೆ ಅಲ್ಲಾಹನ ಔದಾರ್ಯ ಮತ್ತು ದಯೆಯಿಲ್ಲದಿರುತ್ತಿದ್ದರೆ (ನಿಮಗೆ ಬಹಳ ಕಷ್ಟಗಳನ್ನು ಅನುಭವಿಸಬೇಕಾಗಿ ಬರುತ್ತಿತ್ತು). ನಿಶ್ಚಯವಾಗಿಯೂ ಅಲ್ಲಾಹು ಪಶ್ಚಾತ್ತಾಪ ಸ್ವೀಕರಿಸುವವನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70