إِنَّ ٱلَّذِينَ جَآءُو بِٱلْإِفْكِ عُصْبَةٌ مِّنكُمْ لَا تَحْسَبُوهُ شَرًّا لَّكُم بَلْ هُوَ خَيْرٌ لَّكُمْ لِكُلِّ ٱمْرِئٍ مِّنْهُم مَّا ٱكْتَسَبَ مِنَ ٱلْإِثْمِ وَٱلَّذِى تَوَلَّىٰ كِبْرَهُۥ مِنْهُمْ لَهُۥ عَذَابٌ عَظِيمٌ
Kannada Translation - Hamza Buturನಿಶ್ಚಯವಾಗಿಯೂ ಆ ಸುಳ್ಳು ಸುದ್ದಿಯನ್ನು ತಂದವರು ನಿಮ್ಮಲ್ಲೇ ಇರುವ ಒಂದು ಗುಂಪಿನವರಾಗಿದ್ದಾರೆ. ಅದು ನಿಮಗೆ ಕೆಡುಕೆಂದು ಭಾವಿಸಬೇಡಿ. ಬದಲಿಗೆ, ಅದು ನಿಮಗೆ ಒಳಿತಾಗಿದೆ. ಅವರಲ್ಲಿ ಪ್ರತಿಯೊಬ್ಬರಿಗೂ ಅವರು ಮಾಡಿದ ಪಾಪಕ್ಕೆ ತಕ್ಕಂತೆ ಶಿಕ್ಷೆಯಿದೆ. ಅವರಲ್ಲಿ ಹಿರಿಯ ಪಾತ್ರ ವಹಿಸಿದವನಾರೋ ಅವನಿಗೆ ಘೋರ ಶಿಕ್ಷೆಯಿದೆ.[1]