لَّوْلَآ إِذْ سَمِعْتُمُوهُ ظَنَّ ٱلْمُؤْمِنُونَ وَٱلْمُؤْمِنَٰتُ بِأَنفُسِهِمْ خَيْرًا وَقَالُوا۟ هَٰذَآ إِفْكٌ مُّبِينٌ
Kannada Translation - Hamza Buturಆ ಸುದ್ದಿಯನ್ನು ಕೇಳಿದಾಗ ಸತ್ಯವಿಶ್ವಾಸಿ ಪುರುಷರು ಮತ್ತು ಮಹಿಳೆಯರು ತಮ್ಮದೇ ಜನರ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನಿಟ್ಟುಕೊಂಡು, “ಇದು ಸ್ಪಷ್ಟ ಸುಳ್ಳಾರೋಪವಾಗಿದೆ” ಎಂದು ಏಕೆ ಹೇಳಲಿಲ್ಲ?