لَّوْلَا جَآءُو عَلَيْهِ بِأَرْبَعَةِ شُهَدَآءَ فَإِذْ لَمْ يَأْتُوا۟ بِٱلشُّهَدَآءِ فَأُو۟لَٰٓئِكَ عِندَ ٱللَّهِ هُمُ ٱلْكَٰذِبُونَ
Kannada Translation - Hamza Buturಅವರು ಅದಕ್ಕೆ ನಾಲ್ಕು ಸಾಕ್ಷಿಗಳನ್ನು ಏಕೆ ತರಲಿಲ್ಲ? ಅವರು ಸಾಕ್ಷಿಗಳನ್ನು ತರದೇ ಇರುವುದರಿಂದ ಅಲ್ಲಾಹನ ದೃಷ್ಟಿಯಲ್ಲಿ ಅವರೇ ಸುಳ್ಳುಗಾರರಾಗಿದ್ದಾರೆ.