وَلَوْلَا فَضْلُ ٱللَّهِ عَلَيْكُمْ وَرَحْمَتُهُۥ فِى ٱلدُّنْيَا وَٱلْـَٔاخِرَةِ لَمَسَّكُمْ فِى مَآ أَفَضْتُمْ فِيهِ عَذَابٌ عَظِيمٌ
Kannada Translation - Hamza Buturನಿಮ್ಮ ಮೇಲೆ ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಅಲ್ಲಾಹನ ಔದಾರ್ಯ ಮತ್ತು ದಯೆಯಿಲ್ಲದಿರುತ್ತಿದ್ದರೆ, ನೀವು ತೊಡಗಿಕೊಂಡ ಈ ಚರ್ಚೆಯ ಕಾರಣದಿಂದಾಗಿ ಘೋರ ಶಿಕ್ಷೆಯು ನಿಮಗೆ ಸ್ಪರ್ಶಿಸುತ್ತಿತ್ತು.