caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 15

ಮದೀನಾ · ಅವತರಣ ಕ್ರಮ 102 · 24:15

إِذْ تَلَقَّوْنَهُۥ بِأَلْسِنَتِكُمْ وَتَقُولُونَ بِأَفْوَاهِكُم مَّا لَيْسَ لَكُم بِهِۦ عِلْمٌ وَتَحْسَبُونَهُۥ هَيِّنًا وَهُوَ عِندَ ٱللَّهِ عَظِيمٌ

Kannada Translation - Hamza Buturನೀವು ಅದನ್ನು ನಿಮ್ಮ ನಾಲಗೆಗಳಿಂದ ಸ್ವೀಕರಿಸುತ್ತಲೂ ಮತ್ತು ನಿಮಗೆ ಯಾವುದೇ ಜ್ಞಾನವಿಲ್ಲದ ಆ ವಿಷಯವನ್ನು ನಿಮ್ಮ ಬಾಯಿ ಮೂಲಕ ಮಾತನಾಡುತ್ತಲೂ ಇದ್ದ ಸಂದರ್ಭ(ವನ್ನು ಸ್ಮರಿಸಿ). ನೀವು ಅದನ್ನು ಕ್ಷುಲ್ಲಕವೆಂದು ಭಾವಿಸಿರಬಹುದು. ಆದರೆ ಅಲ್ಲಾಹನ ದೃಷ್ಟಿಯಲ್ಲಿ ಅದು ಗಂಭೀರ ವಿಷಯವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70