caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 16

ಮದೀನಾ · ಅವತರಣ ಕ್ರಮ 102 · 24:16

وَلَوْلَآ إِذْ سَمِعْتُمُوهُ قُلْتُم مَّا يَكُونُ لَنَآ أَن نَّتَكَلَّمَ بِهَٰذَا سُبْحَٰنَكَ هَٰذَا بُهْتَٰنٌ عَظِيمٌ

Kannada Translation - Hamza Buturನೀವು ಅದನ್ನು ಕೇಳಿದಾಗ, “ಇದರ ಬಗ್ಗೆ ಮಾತನಾಡುವುದು ನಮಗೆ ಯೋಗ್ಯವಾದುದಲ್ಲ. ಅಲ್ಲಾಹು ಪರಿಶುದ್ಧನು. ಇದೊಂದು ಮಹಾ ಸುಳ್ಳಾರೋಪವಾಗಿದೆ” ಎಂದು ಏಕೆ ಹೇಳಲಿಲ್ಲ?
Looking for a topic? Try the meaning search — your question is scanned across all 6,236 verses.
ಭಾಷೆ — 70