caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 19

ಮದೀನಾ · ಅವತರಣ ಕ್ರಮ 102 · 24:19

إِنَّ ٱلَّذِينَ يُحِبُّونَ أَن تَشِيعَ ٱلْفَٰحِشَةُ فِى ٱلَّذِينَ ءَامَنُوا۟ لَهُمْ عَذَابٌ أَلِيمٌ فِى ٱلدُّنْيَا وَٱلْـَٔاخِرَةِ وَٱللَّهُ يَعْلَمُ وَأَنتُمْ لَا تَعْلَمُونَ

Kannada Translation - Hamza Buturಸತ್ಯವಿಶ್ವಾಸಿಗಳ ನಡುವೆ ಅಶ್ಲೀಲವು ಪ್ರಚಾರವಾಗಬೇಕೆಂದು ಬಯಸುವವರು ಯಾರೋ ಅವರಿಗೆ ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಯಾತನಾಮಯ ಶಿಕ್ಷೆಯಿದೆ. ಅಲ್ಲಾಹು ಎಲ್ಲವನ್ನೂ ತಿಳಿದಿದ್ದಾನೆ. ಆದರೆ ನೀವು ತಿಳಿದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70