ٱلزَّانِيَةُ وَٱلزَّانِى فَٱجْلِدُوا۟ كُلَّ وَٰحِدٍ مِّنْهُمَا مِا۟ئَةَ جَلْدَةٍ وَلَا تَأْخُذْكُم بِهِمَا رَأْفَةٌ فِى دِينِ ٱللَّهِ إِن كُنتُمْ تُؤْمِنُونَ بِٱللَّهِ وَٱلْيَوْمِ ٱلْـَٔاخِرِ وَلْيَشْهَدْ عَذَابَهُمَا طَآئِفَةٌ مِّنَ ٱلْمُؤْمِنِينَ
Kannada Translation - Hamza Buturವ್ಯಭಿಚಾರ ಮಾಡುವ ಸ್ತ್ರೀ-ಪುರುಷರಲ್ಲಿ ಪ್ರತಿಯೊಬ್ಬರಿಗೂ ನೂರು ಚಡಿಯೇಟು ನೀಡಿರಿ.[1] ಅವರ ಮೇಲೆ ಅಲ್ಲಾಹನ ಕಾನೂನನ್ನು ಜಾರಿಗೊಳಿಸುವ ವಿಷಯದಲ್ಲಿ ನೀವು ಸ್ವಲ್ಪವೂ ಅನುಕಂಪ ತೋರಬಾರದು. ನಿಮಗೆ ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿದ್ದರೆ. ಅವರಿಗೆ ಶಿಕ್ಷೆ ನೀಡುವಾಗ ಸತ್ಯವಿಶ್ವಾಸಿಗಳ ಒಂದು ಗುಂಪು ಅಲ್ಲಿ ಉಪಸ್ಥಿತರಿರಲಿ.