وَلَوْلَا فَضْلُ ٱللَّهِ عَلَيْكُمْ وَرَحْمَتُهُۥ وَأَنَّ ٱللَّهَ رَءُوفٌ رَّحِيمٌ
Kannada Translation - Hamza Buturನಿಮ್ಮ ಮೇಲೆ ಅಲ್ಲಾಹನ ಔದಾರ್ಯ ಮತ್ತು ದಯೆಯಿಲ್ಲದಿರುತ್ತಿದ್ದರೆ (ನಿಮಗೆ ಬಹಳ ಕಷ್ಟಗಳನ್ನು ಅನುಭವಿಸಬೇಕಾಗಿ ಬರುತ್ತಿತ್ತು). ನಿಶ್ಚಯವಾಗಿಯೂ ಅಲ್ಲಾಹು ಅನುಕಂಪ ತೋರುವವನು ಮತ್ತು ಮತ್ತು ದಯೆ ತೋರುವವನಾಗಿದ್ದಾನೆ.