caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 23

ಮದೀನಾ · ಅವತರಣ ಕ್ರಮ 102 · 24:23

إِنَّ ٱلَّذِينَ يَرْمُونَ ٱلْمُحْصَنَٰتِ ٱلْغَٰفِلَٰتِ ٱلْمُؤْمِنَٰتِ لُعِنُوا۟ فِى ٱلدُّنْيَا وَٱلْـَٔاخِرَةِ وَلَهُمْ عَذَابٌ عَظِيمٌ

Kannada Translation - Hamza Buturಪರಿಶುದ್ಧರಾದ, (ವ್ಯಭಿಚಾರದ ಬಗ್ಗೆ) ಯೋಚಿಸಿಯೂ ಇರದ ಸತ್ಯವಿಶ್ವಾಸಿ ಮಹಿಳೆಯರ ಮೇಲೆ ವ್ಯಭಿಚಾರದ ಆರೋಪ ಹೊರಿಸುವವರು ಯಾರೋ—ಅವರನ್ನು ಇಹಲೋಕದಲ್ಲೂ ಪರಲೋಕದಲ್ಲೂ ಶಪಿಸಲಾಗಿದೆ. ಅವರಿಗೆ ಘೋರ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70