caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 25

ಮದೀನಾ · ಅವತರಣ ಕ್ರಮ 102 · 24:25

يَوْمَئِذٍ يُوَفِّيهِمُ ٱللَّهُ دِينَهُمُ ٱلْحَقَّ وَيَعْلَمُونَ أَنَّ ٱللَّهَ هُوَ ٱلْحَقُّ ٱلْمُبِينُ

Kannada Translation - Hamza Buturಅಂದು ಅಲ್ಲಾಹು ಅವರಿಗೆ ಅವರ ನಿಜವಾದ ಪ್ರತಿಫಲವನ್ನು ಪೂರ್ಣವಾಗಿ ನೀಡುವನು. ಅಲ್ಲಾಹನೇ ಪರಮ ಸತ್ಯವೆಂದು ಅವರು ಖಂಡಿತ ತಿಳಿಯುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70