ٱلْخَبِيثَٰتُ لِلْخَبِيثِينَ وَٱلْخَبِيثُونَ لِلْخَبِيثَٰتِ وَٱلطَّيِّبَٰتُ لِلطَّيِّبِينَ وَٱلطَّيِّبُونَ لِلطَّيِّبَٰتِ أُو۟لَٰٓئِكَ مُبَرَّءُونَ مِمَّا يَقُولُونَ لَهُم مَّغْفِرَةٌ وَرِزْقٌ كَرِيمٌ
Kannada Translation - Hamza Buturನೀಚ ಮಹಿಳೆಯರು ನೀಚ ಪುರುಷರಿಗೆ ಮತ್ತು ನೀಚ ಪುರುಷರು ನೀಚ ಮಹಿಳೆಯರಿಗೆ. ಪರಿಶುದ್ಧ ಮಹಿಳೆಯರು ಪರಿಶುದ್ಧ ಪುರುಷರಿಗೆ ಮತ್ತು ಪರಿಶುದ್ಧ ಪುರುಷರು ಪರಿಶುದ್ಧ ಮಹಿಳೆಯರಿಗೆ. ಅವರು ಮಾಡುತ್ತಿರುವ ಎಲ್ಲಾ (ನೀಚ) ಆರೋಪಗಳಿಂದ ಈ ಪರಿಶುದ್ಧ ಜನರು ಮುಕ್ತರಾಗಿದ್ದಾರೆ. ಇವರಿಗೆ ಕ್ಷಮೆ ಮತ್ತು ಗೌರವಾನ್ವಿತ ಉಪಜೀವನವಿದೆ.