caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 27

ಮದೀನಾ · ಅವತರಣ ಕ್ರಮ 102 · 24:27

يَٰٓأَيُّهَا ٱلَّذِينَ ءَامَنُوا۟ لَا تَدْخُلُوا۟ بُيُوتًا غَيْرَ بُيُوتِكُمْ حَتَّىٰ تَسْتَأْنِسُوا۟ وَتُسَلِّمُوا۟ عَلَىٰٓ أَهْلِهَا ذَٰلِكُمْ خَيْرٌ لَّكُمْ لَعَلَّكُمْ تَذَكَّرُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನಿಮ್ಮ ಮನೆಗಳನ್ನು ಬಿಟ್ಟು ಬೇರೆ ಮನೆಗಳನ್ನು, ಆ ಮನೆಯವರಿಂದ ಅನುಮತಿ ಪಡೆದು ಅವರಿಗೆ ಸಲಾಮ್ ಹೇಳುವ ತನಕ ಪ್ರವೇಶಿಸಬೇಡಿ. ಅದು ನಿಮಗೆ ಉತ್ತಮವಾಗಿದೆ. ನೀವು ಉಪದೇಶ ಪಡೆಯುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70