فَإِن لَّمْ تَجِدُوا۟ فِيهَآ أَحَدًا فَلَا تَدْخُلُوهَا حَتَّىٰ يُؤْذَنَ لَكُمْ وَإِن قِيلَ لَكُمُ ٱرْجِعُوا۟ فَٱرْجِعُوا۟ هُوَ أَزْكَىٰ لَكُمْ وَٱللَّهُ بِمَا تَعْمَلُونَ عَلِيمٌ
Kannada Translation - Hamza Buturಅಲ್ಲಿ ಯಾರೂ ಇಲ್ಲದಿದ್ದರೂ ಸಹ ನಿಮಗೆ ಅನುಮತಿ ಸಿಗುವ ತನಕ ಆ ಮನೆಗಳನ್ನು ಪ್ರವೇಶಿಸಬೇಡಿ. ನಿಮ್ಮೊಡನೆ ಹಿಂದಿರುಗಿ ಹೋಗಲು ಹೇಳಲಾದರೆ ಹಿಂದಿರುಗಿರಿ. ಅದು ನಿಮಗೆ ಅತ್ಯಂತ ಪರಿಶುದ್ಧವಾಗಿದೆ. ಅಲ್ಲಾಹು ನೀವು ಮಾಡುತ್ತಿರುವುದನ್ನು ತಿಳಿಯುತ್ತಾನೆ.