caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 29

ಮದೀನಾ · ಅವತರಣ ಕ್ರಮ 102 · 24:29

لَّيْسَ عَلَيْكُمْ جُنَاحٌ أَن تَدْخُلُوا۟ بُيُوتًا غَيْرَ مَسْكُونَةٍ فِيهَا مَتَٰعٌ لَّكُمْ وَٱللَّهُ يَعْلَمُ مَا تُبْدُونَ وَمَا تَكْتُمُونَ

Kannada Translation - Hamza Buturಜನವಾಸವಿಲ್ಲದ ಮತ್ತು ನಿಮ್ಮ ಯಾವುದಾದರೂ ಬಳಕೆಗೆ ಇರುವಂತಹ ಮನೆಗಳನ್ನು (ಅನುಮತಿ ವಿನಾ) ಪ್ರವೇಶಿಸುವುದರಲ್ಲಿ ತಪ್ಪಿಲ್ಲ. ನೀವು ಬಹಿರಂಗಪಡಿಸುವುದನ್ನು ಮತ್ತು ರಹಸ್ಯವಾಗಿಡುವುದನ್ನು ಅಲ್ಲಾಹು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70