ٱلزَّانِى لَا يَنكِحُ إِلَّا زَانِيَةً أَوْ مُشْرِكَةً وَٱلزَّانِيَةُ لَا يَنكِحُهَآ إِلَّا زَانٍ أَوْ مُشْرِكٌ وَحُرِّمَ ذَٰلِكَ عَلَى ٱلْمُؤْمِنِينَ
Kannada Translation - Hamza Buturವ್ಯಭಿಚಾರಿ ಪುರುಷನು ವ್ಯಭಿಚಾರಿ ಮಹಿಳೆ ಅಥವಾ ಬಹುದೇವಾರಾಧಕಿ ಮಹಿಳೆಯ ಹೊರತಾಗಿ ಬೇರೆ ಯಾರನ್ನೂ ವಿವಾಹವಾಗುವುದಿಲ್ಲ. ವ್ಯಭಿಚಾರಿ ಮಹಿಳೆ ವ್ಯಭಿಚಾರಿ ಪುರುಷ ಅಥವಾ ಬಹುದೇವಾರಾಧಕ ಪುರುಷನ ಹೊರತಾಗಿ ಬೇರೆ ಯಾರನ್ನೂ ವಿವಾಹವಾಗುವುದಿಲ್ಲ. ಸತ್ಯವಿಶ್ವಾಸಿಗಳಿಗೆ ಇಂತಹವರನ್ನು ವಿವಾಹವಾಗುವುದು ನಿಷಿದ್ಧವಾಗಿದೆ.