قُل لِّلْمُؤْمِنِينَ يَغُضُّوا۟ مِنْ أَبْصَٰرِهِمْ وَيَحْفَظُوا۟ فُرُوجَهُمْ ذَٰلِكَ أَزْكَىٰ لَهُمْ إِنَّ ٱللَّهَ خَبِيرٌۢ بِمَا يَصْنَعُونَ
Kannada Translation - Hamza Butur(ಪ್ರವಾದಿಯವರೇ) ಸತ್ಯವಿಶ್ವಾಸಿಗಳೊಂದಿಗೆ ತಮ್ಮ ದೃಷ್ಟಿಗಳನ್ನು ತಗ್ಗಿಸಲು ಮತ್ತು ತಮ್ಮ ಗುಹ್ಯಭಾಗಗಳನ್ನು ರಕ್ಷಿಸಲು ಹೇಳಿರಿ. ಅದು ಅವರಿಗೆ ಅತ್ಯಂತ ಪರಿಶುದ್ಧವಾಗಿದೆ. ನಿಶ್ಚಯವಾಗಿಯೂ ಅವರು ಮಾಡುವುದೆಲ್ಲವನ್ನೂ ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಾನೆ.