caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 32

ಮದೀನಾ · ಅವತರಣ ಕ್ರಮ 102 · 24:32

وَأَنكِحُوا۟ ٱلْأَيَٰمَىٰ مِنكُمْ وَٱلصَّٰلِحِينَ مِنْ عِبَادِكُمْ وَإِمَآئِكُمْ إِن يَكُونُوا۟ فُقَرَآءَ يُغْنِهِمُ ٱللَّهُ مِن فَضْلِهِۦ وَٱللَّهُ وَٰسِعٌ عَلِيمٌ

Kannada Translation - Hamza Buturನಿಮ್ಮಲ್ಲಿ ಅವಿವಾಹಿತರಾಗಿರುವ ಪುರುಷರು ಮತ್ತು ಮಹಿಳೆಯರಿಗೆ ವಿವಾಹ ಮಾಡಿಸಿರಿ. ನಿಮ್ಮ ನೀತಿವಂತ ಗುಲಾಮರು ಮತ್ತು ಗುಲಾಮ ಸ್ತ್ರೀಯರಿಗೂ ವಿವಾಹ ಮಾಡಿಸಿರಿ. ಅವರು ಬಡವರಾಗಿದ್ದರೆ ಅಲ್ಲಾಹು ತನ್ನ ಔದಾರ್ಯದಿಂದ ಅವರಿಗೆ ಶ್ರೀಮಂತಿಕೆಯನ್ನು ನೀಡುವನು. ಅಲ್ಲಾಹು ವಿಶಾಲನು ಮತ್ತು ಸರ್ವಜ್ಞನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70