caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 34

ಮದೀನಾ · ಅವತರಣ ಕ್ರಮ 102 · 24:34

وَلَقَدْ أَنزَلْنَآ إِلَيْكُمْ ءَايَٰتٍ مُّبَيِّنَٰتٍ وَمَثَلًا مِّنَ ٱلَّذِينَ خَلَوْا۟ مِن قَبْلِكُمْ وَمَوْعِظَةً لِّلْمُتَّقِينَ

Kannada Translation - Hamza Buturನಿಶ್ಚಯವಾಗಿಯೂ ನಾವು ನಿಮಗೆ ಸ್ಪಷ್ಟವಾದ ವಚನಗಳನ್ನು ಅವತೀರ್ಣಗೊಳಿಸಿದ್ದೇವೆ. ನಿಮಗಿಂತ ಮೊದಲು ಬದುಕಿದ್ದ ಜನರ ಸಮಾಚಾರಗಳನ್ನು ಮತ್ತು ದೇವಭಯವುಳ್ಳವರಿಗೆ ಉಪದೇಶವನ್ನು (ಅವತೀರ್ಣಗೊಳಿಸಿದ್ದೇವೆ).
Looking for a topic? Try the meaning search — your question is scanned across all 6,236 verses.
ಭಾಷೆ — 70