caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 37

ಮದೀನಾ · ಅವತರಣ ಕ್ರಮ 102 · 24:37

رِجَالٌ لَّا تُلْهِيهِمْ تِجَٰرَةٌ وَلَا بَيْعٌ عَن ذِكْرِ ٱللَّهِ وَإِقَامِ ٱلصَّلَوٰةِ وَإِيتَآءِ ٱلزَّكَوٰةِ يَخَافُونَ يَوْمًا تَتَقَلَّبُ فِيهِ ٱلْقُلُوبُ وَٱلْأَبْصَٰرُ

Kannada Translation - Hamza Buturಪುರುಷರು—ಅವರನ್ನು ವ್ಯಾಪಾರ ಮತ್ತು ಕ್ರಯ-ವಿಕ್ರಯಗಳು ಅಲ್ಲಾಹನನ್ನು ಸ್ಮರಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು ಮುಂತಾದವುಗಳ ಕಡೆಗೆ ಗಮನ ಹರಿಸದಂತೆ ಮಾಡುವುದಿಲ್ಲ. ಹೃದಯಗಳು ಮತ್ತು ಕಣ್ಣುಗಳು ಹೊರಳಾಡುವ ಒಂದು ದಿನವನ್ನು ಅವರು ಭಯಪಡುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70