caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 39

ಮದೀನಾ · ಅವತರಣ ಕ್ರಮ 102 · 24:39

وَٱلَّذِينَ كَفَرُوٓا۟ أَعْمَٰلُهُمْ كَسَرَابٍۭ بِقِيعَةٍ يَحْسَبُهُ ٱلظَّمْـَٔانُ مَآءً حَتَّىٰٓ إِذَا جَآءَهُۥ لَمْ يَجِدْهُ شَيْـًٔا وَوَجَدَ ٱللَّهَ عِندَهُۥ فَوَفَّىٰهُ حِسَابَهُۥ وَٱللَّهُ سَرِيعُ ٱلْحِسَابِ

Kannada Translation - Hamza Buturಸತ್ಯನಿಷೇಧಿಗಳ ಕರ್ಮಗಳು ಮರುಭೂಮಿಯ ಮರೀಚಿಕೆಯಂತೆ. ದಾಹದಿಂದ ಬಳಲುವವನು ಅದನ್ನು ನೀರೆಂದು ಭಾವಿಸುತ್ತಾನೆ. ಎಲ್ಲಿಯವರೆಗೆಂದರೆ, ಅವನು ಅದರ ಬಳಿಗೆ ಬಂದಾಗ ಅಲ್ಲಿ ಅವನಿಗೆ ಏನೂ ಕಾಣಿಸುವುದಿಲ್ಲ. ಆದರೆ ಅವನು ತನ್ನ ಬಳಿ ಅಲ್ಲಾಹನನ್ನು ಕಾಣುತ್ತಾನೆ ಮತ್ತು ಅಲ್ಲಾಹು ಅವನ ಲೆಕ್ಕವನ್ನು ಪೂರ್ಣವಾಗಿ ಪಾವತಿಸುತ್ತಾನೆ. ಅಲ್ಲಾಹು ಅತಿವೇಗವಾಗಿ ವಿಚಾರಣೆ ಮಾಡುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70