وَٱلَّذِينَ يَرْمُونَ ٱلْمُحْصَنَٰتِ ثُمَّ لَمْ يَأْتُوا۟ بِأَرْبَعَةِ شُهَدَآءَ فَٱجْلِدُوهُمْ ثَمَٰنِينَ جَلْدَةً وَلَا تَقْبَلُوا۟ لَهُمْ شَهَٰدَةً أَبَدًا وَأُو۟لَٰٓئِكَ هُمُ ٱلْفَٰسِقُونَ
Kannada Translation - Hamza Buturಪರಿಶುದ್ಧ ಮಹಿಳೆಯರ ಮೇಲೆ ವ್ಯಭಿಚಾರದ ಆರೋಪ ಮಾಡಿ, ನಂತರ (ಅದನ್ನು ಸಾಬೀತುಪಡಿಸಲು) ನಾಲ್ಕು ಸಾಕ್ಷಿಗಳನ್ನು ತರಲು ಸಾಧ್ಯವಾಗದವರಿಗೆ ಎಂಬತ್ತು ಚಡಿಯೇಟು ನೀಡಿರಿ. ಅವರ ಸಾಕ್ಷ್ಯವನ್ನು ಎಂದಿಗೂ ಸ್ವೀಕರಿಸಬೇಡಿ. ಅವರೇ ನಿಜವಾದ ದುಷ್ಕರ್ಮಿಗಳು.