caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 41

ಮದೀನಾ · ಅವತರಣ ಕ್ರಮ 102 · 24:41

أَلَمْ تَرَ أَنَّ ٱللَّهَ يُسَبِّحُ لَهُۥ مَن فِى ٱلسَّمَٰوَٰتِ وَٱلْأَرْضِ وَٱلطَّيْرُ صَٰٓفَّٰتٍ كُلٌّ قَدْ عَلِمَ صَلَاتَهُۥ وَتَسْبِيحَهُۥ وَٱللَّهُ عَلِيمٌۢ بِمَا يَفْعَلُونَ

Kannada Translation - Hamza Buturಭೂಮ್ಯಾಕಾಶಗಳಲ್ಲಿರುವ ಎಲ್ಲಾ ಜೀವಿಗಳು ಮತ್ತು ರೆಕ್ಕೆಯನ್ನು ಹರಡಿಕೊಂಡು ಹಾರಾಡುವ ಎಲ್ಲಾ ಹಕ್ಕಿಗಳು ಅಲ್ಲಾಹನ ಕೀರ್ತನೆ ಮಾಡುವುದನ್ನು ನೀವು ನೋಡಿಲ್ಲವೇ? ಪ್ರತಿಯೊಬ್ಬರೂ ಅವರ ಪ್ರಾರ್ಥನೆ ಮತ್ತು ಕೀರ್ತನೆಯನ್ನು ತಿಳಿದಿದ್ದಾರೆ. ಅವರು ಮಾಡುತ್ತಿರುವ ಕರ್ಮಗಳ ಬಗ್ಗೆ ಅಲ್ಲಾಹನಿಗೆ ಬಹಳ ಚೆನ್ನಾಗಿ ತಿಳಿದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70