وَلِلَّهِ مُلْكُ ٱلسَّمَٰوَٰتِ وَٱلْأَرْضِ وَإِلَى ٱللَّهِ ٱلْمَصِيرُ
Kannada Translation - Hamza Buturಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಸೇರಿದ್ದು. ಎಲ್ಲವೂ ಅವನ ಕಡೆಗೇ ಮರಳುತ್ತವೆ.
وَلِلَّهِ مُلْكُ ٱلسَّمَٰوَٰتِ وَٱلْأَرْضِ وَإِلَى ٱللَّهِ ٱلْمَصِيرُ