يُقَلِّبُ ٱللَّهُ ٱلَّيْلَ وَٱلنَّهَارَ إِنَّ فِى ذَٰلِكَ لَعِبْرَةً لِّأُو۟لِى ٱلْأَبْصَٰرِ
Kannada Translation - Hamza Buturಅಲ್ಲಾಹು ರಾತ್ರಿ-ಹಗಲುಗಳನ್ನು ಒಂದರ ನಂತರ ಒಂದರಂತೆ ಬದಲಾಯಿಸುತ್ತಾನೆ. ನಿಶ್ಚಯವಾಗಿಯೂ ದೃಷ್ಟಿಯುಳ್ಳವರಿಗೆ ಅದರಲ್ಲಿ ನೀತಿಪಾಠವಿದೆ.
يُقَلِّبُ ٱللَّهُ ٱلَّيْلَ وَٱلنَّهَارَ إِنَّ فِى ذَٰلِكَ لَعِبْرَةً لِّأُو۟لِى ٱلْأَبْصَٰرِ