وَيَقُولُونَ ءَامَنَّا بِٱللَّهِ وَبِٱلرَّسُولِ وَأَطَعْنَا ثُمَّ يَتَوَلَّىٰ فَرِيقٌ مِّنْهُم مِّنۢ بَعْدِ ذَٰلِكَ وَمَآ أُو۟لَٰٓئِكَ بِٱلْمُؤْمِنِينَ
Kannada Translation - Hamza Buturಅವರು (ಕಪಟವಿಶ್ವಾಸಿಗಳು) ಹೇಳುತ್ತಾರೆ: “ನಾವು ಅಲ್ಲಾಹನಲ್ಲಿ ಮತ್ತು ಸಂದೇಶವಾಹಕರಲ್ಲಿ ವಿಶ್ವಾಸವಿಟ್ಟಿದ್ದೇವೆ ಮತ್ತು ಅವರನ್ನು ಅನುಸರಿಸುತ್ತೇವೆ.” ನಂತರ ಅದರ ಬಳಿಕವೂ ಅವರಲ್ಲಿ ಒಂದು ಗುಂಪು ವಿಮುಖರಾಗಿ ಹೋಗುತ್ತಾರೆ. ಅವರು ಸತ್ಯವಿಶ್ವಾಸಿಗಳೇ ಅಲ್ಲ.