caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 5

ಮದೀನಾ · ಅವತರಣ ಕ್ರಮ 102 · 24:5

إِلَّا ٱلَّذِينَ تَابُوا۟ مِنۢ بَعْدِ ذَٰلِكَ وَأَصْلَحُوا۟ فَإِنَّ ٱللَّهَ غَفُورٌ رَّحِيمٌ

Kannada Translation - Hamza Buturಆದರೆ ಅದರ ನಂತರ ಪಶ್ಚಾತ್ತಾಪಪಟ್ಟು ಸುಧಾರಿಸಿಕೊಂಡವರು ಇದಕ್ಕೆ ಹೊರತಾಗಿದ್ದಾರೆ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು, ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70