أَفِى قُلُوبِهِم مَّرَضٌ أَمِ ٱرْتَابُوٓا۟ أَمْ يَخَافُونَ أَن يَحِيفَ ٱللَّهُ عَلَيْهِمْ وَرَسُولُهُۥ بَلْ أُو۟لَٰٓئِكَ هُمُ ٱلظَّٰلِمُونَ
Kannada Translation - Hamza Buturಅವರ ಹೃದಯಗಳಲ್ಲಿ ರೋಗವಿದೆಯೇ? ಅಥವಾ ಅವರಿಗೆ ಸಂಶಯವಿದೆಯೇ? ಅಥವಾ ಅಲ್ಲಾಹು ಮತ್ತು ಅವನ ಸಂದೇಶವಾಹಕರು ಅವರಿಗೆ ಅನ್ಯಾಯ ಮಾಡುವರೆಂದು ಅವರಿಗೆ ಭಯವಿದೆಯೇ? ಅಲ್ಲ. ವಾಸ್ತವವಾಗಿ ಅವರೇ ಅಕ್ರಮಿಗಳು.