إِنَّمَا كَانَ قَوْلَ ٱلْمُؤْمِنِينَ إِذَا دُعُوٓا۟ إِلَى ٱللَّهِ وَرَسُولِهِۦ لِيَحْكُمَ بَيْنَهُمْ أَن يَقُولُوا۟ سَمِعْنَا وَأَطَعْنَا وَأُو۟لَٰٓئِكَ هُمُ ٱلْمُفْلِحُونَ
Kannada Translation - Hamza Buturಸತ್ಯವಿಶ್ವಾಸಿಗಳನ್ನು—ಅವರ ನಡುವೆ ತೀರ್ಪು ನೀಡಲು—ಅಲ್ಲಾಹು ಮತ್ತು ಸಂದೇಶವಾಹಕರ ಕಡೆಗೆ ಆಮಂತ್ರಿಸಲಾದರೆ, “ನಾವು ಕೇಳಿದ್ದೇವೆ ಮತ್ತು ಅನುಸರಿಸಿದ್ದೇವೆ” ಎಂದು ಅವರು ಹೇಳುತ್ತಾರೆ. ಅವರೇ ಯಶಸ್ವಿಯಾದವರು.