وَمَن يُطِعِ ٱللَّهَ وَرَسُولَهُۥ وَيَخْشَ ٱللَّهَ وَيَتَّقْهِ فَأُو۟لَٰٓئِكَ هُمُ ٱلْفَآئِزُونَ
Kannada Translation - Hamza Buturಅಲ್ಲಾಹನನ್ನು ಮತ್ತು ಸಂದೇಶವಾಹಕರನ್ನು ಅನುಸರಿಸುವವರು, ಅಲ್ಲಾಹನನ್ನು ಭಯಪಡುವವರು ಮತ್ತು ಅಲ್ಲಾಹನ ಶಿಕ್ಷೆಯನ್ನು ಹೆದರುವವರು ಯಾರೋ ಅವರೇ ಜಯಗಳಿಸಿದವರು.