وَأَقْسَمُوا۟ بِٱللَّهِ جَهْدَ أَيْمَٰنِهِمْ لَئِنْ أَمَرْتَهُمْ لَيَخْرُجُنَّ قُل لَّا تُقْسِمُوا۟ طَاعَةٌ مَّعْرُوفَةٌ إِنَّ ٱللَّهَ خَبِيرٌۢ بِمَا تَعْمَلُونَ
Kannada Translation - Hamza Buturನೀವೇನಾದರೂ ಆಜ್ಞಾಪಿಸಿದರೆ ಅವರು ಖಂಡಿತ ಹೊರಟು ಬರುತ್ತಾರೆಂದು ಅವರು (ಕಪಟವಿಶ್ವಾಸಿಗಳು) ಅಲ್ಲಾಹನ ಮೇಲೆ ಪ್ರಬಲವಾಗಿ ಆಣೆ ಮಾಡುತ್ತಾ ಹೇಳುತ್ತಾರೆ. ಹೇಳಿರಿ: “ನೀವು ಆಣೆ ಮಾಡಬೇಡಿ. ನಿಮ್ಮ ಆಜ್ಞಾಪಾಲನೆ ಹೇಗಿದೆಯೆಂದು ಎಲ್ಲರಿಗೂ ತಿಳಿದಿದೆ. ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಅಲ್ಲಾಹು ಸೂಕ್ಷ್ಮವಾಗಿ ತಿಳಿದಿದ್ದಾನೆ.”