وَأَقِيمُوا۟ ٱلصَّلَوٰةَ وَءَاتُوا۟ ٱلزَّكَوٰةَ وَأَطِيعُوا۟ ٱلرَّسُولَ لَعَلَّكُمْ تُرْحَمُونَ
Kannada Translation - Hamza Buturನೀವು ನಮಾಝನ್ನು ಸಂಸ್ಥಾಪಿಸಿರಿ, ಝಕಾತ್ ನೀಡಿರಿ ಮತ್ತು ಸಂದೇಶವಾಹಕರ ಆಜ್ಞೆಗಳನ್ನು ಪಾಲಿಸಿರಿ. ನಿಮ್ಮ ಮೇಲೆ ದಯೆ ತೋರಲಾಗುವುದಕ್ಕಾಗಿ.
وَأَقِيمُوا۟ ٱلصَّلَوٰةَ وَءَاتُوا۟ ٱلزَّكَوٰةَ وَأَطِيعُوا۟ ٱلرَّسُولَ لَعَلَّكُمْ تُرْحَمُونَ