caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 57

ಮದೀನಾ · ಅವತರಣ ಕ್ರಮ 102 · 24:57

لَا تَحْسَبَنَّ ٱلَّذِينَ كَفَرُوا۟ مُعْجِزِينَ فِى ٱلْأَرْضِ وَمَأْوَىٰهُمُ ٱلنَّارُ وَلَبِئْسَ ٱلْمَصِيرُ

Kannada Translation - Hamza Buturಸತ್ಯನಿಷೇಧಿಗಳು ಭೂಮಿಯಲ್ಲಿ ಅಲ್ಲಾಹನನ್ನು ಸೋಲಿಸುವರೆಂದು ನೀವು ಎಂದಿಗೂ ಭಾವಿಸಬೇಡಿ. ಅವರ ವಾಸಸ್ಥಳವು ನರಕವಾಗಿದೆ. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70