caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 59

ಮದೀನಾ · ಅವತರಣ ಕ್ರಮ 102 · 24:59

وَإِذَا بَلَغَ ٱلْأَطْفَٰلُ مِنكُمُ ٱلْحُلُمَ فَلْيَسْتَـْٔذِنُوا۟ كَمَا ٱسْتَـْٔذَنَ ٱلَّذِينَ مِن قَبْلِهِمْ كَذَٰلِكَ يُبَيِّنُ ٱللَّهُ لَكُمْ ءَايَٰتِهِۦ وَٱللَّهُ عَلِيمٌ حَكِيمٌ

Kannada Translation - Hamza Buturನಿಮ್ಮ ಮಕ್ಕಳು ಪ್ರೌಢಾವಸ್ಥೆಯನ್ನು ತಲುಪಿದರೆ ಅವರಿಗಿಂತ ಮೊದಲಿನವರು ಪ್ರವೇಶಾನುಮತಿ ಕೇಳುವಂತೆ ಅವರೂ ಪ್ರವೇಶಾನುಮತಿ ಕೇಳಲಿ. ಈ ರೀತಿ ಅಲ್ಲಾಹು ನಿಮಗೆ ಅವನ ವಚನಗಳನ್ನು ವಿವರಿಸಿಕೊಡುತ್ತಾನೆ. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70