وَٱلَّذِينَ يَرْمُونَ أَزْوَٰجَهُمْ وَلَمْ يَكُن لَّهُمْ شُهَدَآءُ إِلَّآ أَنفُسُهُمْ فَشَهَٰدَةُ أَحَدِهِمْ أَرْبَعُ شَهَٰدَٰتٍۭ بِٱللَّهِ إِنَّهُۥ لَمِنَ ٱلصَّٰدِقِينَ
Kannada Translation - Hamza Buturತಮ್ಮ ಪತ್ನಿಯರ ಮೇಲೆ ವ್ಯಭಿಚಾರದ ಆರೋಪ ಮಾಡುವವರು ಮತ್ತು ಅದಕ್ಕೆ ಸ್ವತಃ ಅವರ ಹೊರತು ಬೇರೆ ಸಾಕ್ಷಿಯಿಲ್ಲದವರು ಯಾರೋ—ಅವರಲ್ಲಿ ಪ್ರತಿಯೊಬ್ಬರೂ (ತಮ್ಮ ಆರೋಪವನ್ನು ಸಾಬೀತುಪಡಿಸಲು) “ಖಂಡಿತವಾಗಿಯೂ ನಾನು ಸತ್ಯ ಹೇಳುವವರಲ್ಲೇ ಸೇರಿದ್ದೇನೆ” ಎಂದು ಅಲ್ಲಾಹನ ಹೆಸರಲ್ಲಿ ನಾಲ್ಕು ಬಾರಿ ಆಣೆ ಮಾಡಿ ಹೇಳಬೇಕು.