caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 60

ಮದೀನಾ · ಅವತರಣ ಕ್ರಮ 102 · 24:60

وَٱلْقَوَٰعِدُ مِنَ ٱلنِّسَآءِ ٱلَّٰتِى لَا يَرْجُونَ نِكَاحًا فَلَيْسَ عَلَيْهِنَّ جُنَاحٌ أَن يَضَعْنَ ثِيَابَهُنَّ غَيْرَ مُتَبَرِّجَٰتٍۭ بِزِينَةٍ وَأَن يَسْتَعْفِفْنَ خَيْرٌ لَّهُنَّ وَٱللَّهُ سَمِيعٌ عَلِيمٌ

Kannada Translation - Hamza Buturವಿವಾಹವಾಗುವ ಬಯಕೆಯಿಲ್ಲದ ವಯಸ್ಸಾದ (ಋತುಸ್ರಾವ ನಿಂತ) ಮಹಿಳೆಯರು ತಮ್ಮ ಹೊರ ಉಡುಪುಗಳನ್ನು ಕಳಚಿಡುವುದರಲ್ಲಿ ದೋಷವಿಲ್ಲ—ಆದರೆ ಅವರು ಸೌಂದರ್ಯವನ್ನು ಪ್ರದರ್ಶಿಸುವ ಉದ್ದೇಶವನ್ನು ಹೊಂದಿರಬಾರದು. ಆದರೆ ಅವರು ಈ ವಿಷಯದಲ್ಲಿ ಸೂಕ್ಷ್ಮತೆ ಪಾಲಿಸುವುದು ಅವರಿಗೆ ಅತ್ಯುತ್ತಮವಾಗಿದೆ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70