caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 63

ಮದೀನಾ · ಅವತರಣ ಕ್ರಮ 102 · 24:63

لَّا تَجْعَلُوا۟ دُعَآءَ ٱلرَّسُولِ بَيْنَكُمْ كَدُعَآءِ بَعْضِكُم بَعْضًا قَدْ يَعْلَمُ ٱللَّهُ ٱلَّذِينَ يَتَسَلَّلُونَ مِنكُمْ لِوَاذًا فَلْيَحْذَرِ ٱلَّذِينَ يُخَالِفُونَ عَنْ أَمْرِهِۦٓ أَن تُصِيبَهُمْ فِتْنَةٌ أَوْ يُصِيبَهُمْ عَذَابٌ أَلِيمٌ

Kannada Translation - Hamza Buturನೀವು ಪರಸ್ಪರ ಒಬ್ಬರನ್ನೊಬ್ಬರು ಕರೆಯುವಂತೆ ಅಲ್ಲಾಹನ ಸಂದೇಶವಾಹಕರನ್ನು ಕರೆಯಬೇಡಿ.[1] ನಿಮ್ಮಲ್ಲಿ ಯಾರಿಗೂ ತಿಳಿಯದಂತೆ ಗುಟ್ಟಾಗಿ (ಪ್ರವಾದಿಯವರ ಸಭೆಯಿಂದ) ತಪ್ಪಿಸಿಕೊಳ್ಳುವವರ (ಕಪಟವಿಶ್ವಾಸಿಗಳ) ಬಗ್ಗೆ ಅಲ್ಲಾಹನಿಗೆ ಬಹಳ ಚೆನ್ನಾಗಿ ತಿಳಿದಿದೆ. ಪ್ರವಾದಿಯವರ ಆಜ್ಞೆಗೆ ವಿರುದ್ಧವಾಗಿ ಸಾಗುವವರು—ಅವರಿಗೇನಾದರೂ ಅನಾಹುತ ಸಂಭವಿಸುವುದರ ಬಗ್ಗೆ ಅಥವಾ ಯಾತನಾಮಯ ಶಿಕ್ಷೆ ಎರಗುವುದರ ಬಗ್ಗೆ ಸದಾ ಭಯಪಡುತ್ತಿರಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70