caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Noor, ಆಯತ್ 64

ಮದೀನಾ · ಅವತರಣ ಕ್ರಮ 102 · 24:64

أَلَآ إِنَّ لِلَّهِ مَا فِى ٱلسَّمَٰوَٰتِ وَٱلْأَرْضِ قَدْ يَعْلَمُ مَآ أَنتُمْ عَلَيْهِ وَيَوْمَ يُرْجَعُونَ إِلَيْهِ فَيُنَبِّئُهُم بِمَا عَمِلُوا۟ وَٱللَّهُ بِكُلِّ شَىْءٍ عَلِيمٌۢ

Kannada Translation - Hamza Buturತಿಳಿಯಿರಿ! ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವ ವಸ್ತುಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ನೀವು ಯಾವ ಮಾರ್ಗದಲ್ಲಿದ್ದೀರಿ ಎಂದು ಅವನಿಗೆ ಬಹಳ ಚೆನ್ನಾಗಿ ತಿಳಿದಿದೆ. ಅವರನ್ನು ಅವನ ಬಳಿಗೆ ಮರಳಿಸಲಾಗುವ ದಿನ ಅವನು ಅವರಿಗೆ ಅವರ ಎಲ್ಲಾ ಕರ್ಮಗಳ ಬಗ್ಗೆ ತಿಳಿಸಿಕೊಡುವನು. ಅಲ್ಲಾಹು ಎಲ್ಲಾ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70