وَيَدْرَؤُا۟ عَنْهَا ٱلْعَذَابَ أَن تَشْهَدَ أَرْبَعَ شَهَٰدَٰتٍۭ بِٱللَّهِ إِنَّهُۥ لَمِنَ ٱلْكَٰذِبِينَ
Kannada Translation - Hamza Buturಅವಳಿಗೆ ಶಿಕ್ಷೆಯಿಂದ ಮುಕ್ತಿ ಸಿಗಬೇಕಾದರೆ, ಅವಳು ನಾಲ್ಕು ಬಾರಿ ಅಲ್ಲಾಹನ ಮೇಲೆ ಆಣೆ ಮಾಡಿ, “ಅವನು ಸುಳ್ಳು ಹೇಳುವವರಲ್ಲಿ ಸೇರಿದ್ದಾನೆ” ಎಂದು ಹೇಳಬೇಕು.