caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 12

ಮಕ್ಕಾ · ಅವತರಣ ಕ್ರಮ 42 · 25:12

إِذَا رَأَتْهُم مِّن مَّكَانٍۭ بَعِيدٍ سَمِعُوا۟ لَهَا تَغَيُّظًا وَزَفِيرًا

Kannada Translation - Hamza Buturಅದು ಅವರನ್ನು ವಿದೂರ ಸ್ಥಳದಿಂದ ನೋಡುವಾಗಲೇ, ಅದು ರೋಷಾವೇಶದಿಂದ ಆರ್ಭಟಿಸುವುದನ್ನು ಅವರು ಕೇಳುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70