caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 13

ಮಕ್ಕಾ · ಅವತರಣ ಕ್ರಮ 42 · 25:13

وَإِذَآ أُلْقُوا۟ مِنْهَا مَكَانًا ضَيِّقًا مُّقَرَّنِينَ دَعَوْا۟ هُنَالِكَ ثُبُورًا

Kannada Translation - Hamza Buturಅವರನ್ನು ಸಂಕೋಲೆಗಳಿಂದ ಬಂಧಿಸಿ ನರಕದ ಒಂದು ಇಕ್ಕಟ್ಟಾದ ಸ್ಥಳದಲ್ಲಿ ಎಸೆಯಲಾದರೆ ಅವರು ಅಲ್ಲಿ ವಿನಾಶವನ್ನು ಕೂಗಿ ಕರೆಯುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70