caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 22

ಮಕ್ಕಾ · ಅವತರಣ ಕ್ರಮ 42 · 25:22

يَوْمَ يَرَوْنَ ٱلْمَلَٰٓئِكَةَ لَا بُشْرَىٰ يَوْمَئِذٍ لِّلْمُجْرِمِينَ وَيَقُولُونَ حِجْرًا مَّحْجُورًا

Kannada Translation - Hamza Buturಅವರು ದೇವದೂತರುಗಳನ್ನು ನೋಡುವ ದಿನ![1] ಅಂದು ಅಪರಾಧಿಗಳಿಗೆ ಯಾವುದೇ ಸಿಹಿ ಸುದ್ದಿಯಿರುವುದಿಲ್ಲ. ಅವರು (ದೇವದೂತರುಗಳು) ಹೇಳುವರು: “ನಿಷಿದ್ಧವಾಗಿದೆ! ನಿಮಗೆ ಎಲ್ಲವನ್ನೂ ನಿಷೇಧಿಸಲಾಗಿದೆ!”[2]
Looking for a topic? Try the meaning search — your question is scanned across all 6,236 verses.
ಭಾಷೆ — 70