caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 26

ಮಕ್ಕಾ · ಅವತರಣ ಕ್ರಮ 42 · 25:26

ٱلْمُلْكُ يَوْمَئِذٍ ٱلْحَقُّ لِلرَّحْمَٰنِ وَكَانَ يَوْمًا عَلَى ٱلْكَٰفِرِينَ عَسِيرًا

Kannada Translation - Hamza Buturಅಂದು ನಿಜವಾದ ಸಾರ್ವಭೌಮತ್ವವು ಪರಮ ದಯಾಳುವಾದ ಅಲ್ಲಾಹನಿಗೆ ಮಾತ್ರ. ಅದು ಸತ್ಯನಿಷೇಧಿಗಳಿಗೆ ಸಂಬಂಧಿಸಿದಂತೆ ಅತ್ಯಂತ ದುಷ್ಕರ ದಿನವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70