caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 28

ಮಕ್ಕಾ · ಅವತರಣ ಕ್ರಮ 42 · 25:28

يَٰوَيْلَتَىٰ لَيْتَنِى لَمْ أَتَّخِذْ فُلَانًا خَلِيلًا

Kannada Translation - Hamza Buturಅಯ್ಯೋ ನನ್ನ ದುರ್ಗತಿಯೇ! ನಾನು ಇವನನ್ನು ಮಿತ್ರನಾಗಿ ಸ್ವೀಕರಿಸದಿದ್ದರೆ ಎಷ್ಟು ಚೆನ್ನಾಗಿತ್ತು!
Looking for a topic? Try the meaning search — your question is scanned across all 6,236 verses.
ಭಾಷೆ — 70