وَقَالَ ٱلرَّسُولُ يَٰرَبِّ إِنَّ قَوْمِى ٱتَّخَذُوا۟ هَٰذَا ٱلْقُرْءَانَ مَهْجُورًا
Kannada Translation - Hamza Buturಸಂದೇಶವಾಹಕರು ಹೇಳುವರು: “ನನ್ನ ಪರಿಪಾಲಕನೇ, ನಿಶ್ಚಯವಾಗಿಯೂ ನನ್ನ ಸಮುದಾಯವು ಈ ಕುರ್‌ಆನನ್ನು ತೊರೆದು ಬಿಟ್ಟಿದೆ.”
وَقَالَ ٱلرَّسُولُ يَٰرَبِّ إِنَّ قَوْمِى ٱتَّخَذُوا۟ هَٰذَا ٱلْقُرْءَانَ مَهْجُورًا