caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Furqaan, ಆಯತ್ 31

ಮಕ್ಕಾ · ಅವತರಣ ಕ್ರಮ 42 · 25:31

وَكَذَٰلِكَ جَعَلْنَا لِكُلِّ نَبِىٍّ عَدُوًّا مِّنَ ٱلْمُجْرِمِينَ وَكَفَىٰ بِرَبِّكَ هَادِيًا وَنَصِيرًا

Kannada Translation - Hamza Buturಈ ರೀತಿ ನಾವುಎಲ್ಲಾ ಸಂದೇಶವಾಹಕರಿಗೂ ಕೆಲವು ಅಪರಾಧಿಗಳನ್ನು ಶತ್ರುಗಳಾಗಿ ಮಾಡಿದ್ದೇವೆ. ಸನ್ಮಾರ್ಗ ತೋರಿಸಲು ಮತ್ತು ಸಹಾಯ ಮಾಡಲು ನಿಮ್ಮ ಪರಿಪಾಲಕನೇ (ಅಲ್ಲಾಹನೇ) ಸಾಕು!
Looking for a topic? Try the meaning search — your question is scanned across all 6,236 verses.
ಭಾಷೆ — 70