وَقَالَ ٱلَّذِينَ كَفَرُوٓا۟ إِنْ هَٰذَآ إِلَّآ إِفْكٌ ٱفْتَرَىٰهُ وَأَعَانَهُۥ عَلَيْهِ قَوْمٌ ءَاخَرُونَ فَقَدْ جَآءُو ظُلْمًا وَزُورًا
Kannada Translation - Hamza Buturಸತ್ಯನಿಷೇಧಿಗಳು ಹೇಳಿದರು: “ಈ ಕುರ್‌ಆನ್ ಸುಳ್ಳಿನ ಕಂತೆಯಾಗಿದೆ. ಅವನು (ಪ್ರವಾದಿ) ಇದನ್ನು ಸ್ವಯಂ ರಚಿಸಿದ್ದಾನೆ. ಬೇರೆ ಕೆಲವರು ಕೂಡ ಅದಕ್ಕೆ ಸಹಾಯ ಮಾಡಿದ್ದಾರೆ.” ಇವರು ಮಹಾ ಅನ್ಯಾಯವನ್ನು ಮತ್ತು ಸುಳ್ಳಾರೋಪವನ್ನು ಮಾಡಿದ್ದಾರೆ.